*ಜೂ. 28ರ ವರೆಗೆ ರಾಜ್ಯಾದ್ಯಂತ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮುಂಗಾರ ಮಾರುತಗಳು ಮತ್ತೆ ಚುರುಕುಗೊಂಡಿವೆ. ಜೂನ್ 28ರ ವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. Home add -Advt ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ … Continue reading *ಜೂ. 28ರ ವರೆಗೆ ರಾಜ್ಯಾದ್ಯಂತ ಭಾರಿ ಮಳೆ*