*ರಾಜ್ಯದಲ್ಲಿ ಮತ್ತೆ ಭಾರಿ ಮಳೆ: 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. Home add -Advt ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, … Continue reading *ರಾಜ್ಯದಲ್ಲಿ ಮತ್ತೆ ಭಾರಿ ಮಳೆ: 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್*