*ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಅಬ್ಬರಿಸಲಿದೆ ಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭವಾಗಿದೆ. ಒಂದೆರೆಡು ದಿನಗಳಿಂದ ಅಲ್ಲಲ್ಲಿ ಮಳೆ ಆಗಿದ್ದು, ಇಂದಿನಿಂದ ನಾಲ್ಕು ದಿನ ಎಲ್ಲೆಡೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ ರಾಜ್ಯದ  ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಹಾಗಾಗಿ 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆHome add -Advt ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಶಿವಮೊಗ್ಗ ಚಿಕ್ಕಮಗಳೂರು, … Continue reading *ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಅಬ್ಬರಿಸಲಿದೆ ಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ*