*ಇನ್ನೂ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆ: ಯಲ್ಲೋ ಅಲರ್ಟ್ ಜಾರಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಜುಲೈ ತಿಂಗಳ ಆರಂಭದಿಂದಲೇ ಉತ್ತಮ ಮಳೆಯಾಗುತ್ತಿದ್ದು ಇದೀಗ ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬೀಸಲಿರುವ ಬಲವಾದ ಗಾಳಿಯೊಂದಿಗೆ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ‌.Home add -Advt ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಗಳ … Continue reading *ಇನ್ನೂ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆ: ಯಲ್ಲೋ ಅಲರ್ಟ್ ಜಾರಿ*