*ಮುಂದಿನ ಐದು ದಿನ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣ ಸತತವಾಗಿ ಸುರಿಯುತ್ತಿದ್ದು, ಮತ್ತೆ ಮುಂದಿನ 5 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಈ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಧಾರವಾಡ, ಬೆಳಗಾವಿ, ಹಾವೇರಿ, ತುಮಕೂರು, ಮಂಡ್ಯ ಚಿತ್ರದುರ್ಗ, ಯಾದಗಿರಿ, ರಾಯಚೂರು, … Continue reading *ಮುಂದಿನ ಐದು ದಿನ ವ್ಯಾಪಕ ಮಳೆ*