*ಮುಂದಿನ ಮೂರ್ನಾಲ್ಕು ದಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ*
ಪ್ರಗತಿವಾಹಿನಿ ಸುದ್ದಿ : ಮುಂದಿನ ಮೂರ್ನಾಲ್ಕು ದಿನದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕೊಡಗು, ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ, ಕಲಬುರಗಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ದಾವಣಗೆರೆ, ತುಮಕೂರು ಜಿಲ್ಲೆಯಲ್ಲಿಯೂ ಉತ್ತಮ ಮಳೆಯಾಗಲಿದೆ ಎಂದು ಹೇಳಲಾಗಿದೆ.Home add -Advt ಇನ್ನು ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ಕಲಬುರ್ಗಿ ಮತ್ತು ಯಾದಗಿರಿ, ದಾವಣಗೆರೆ, ಬಳ್ಳಾರಿ, … Continue reading *ಮುಂದಿನ ಮೂರ್ನಾಲ್ಕು ದಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ*
Copy and paste this URL into your WordPress site to embed
Copy and paste this code into your site to embed