*ಇಂದು ಈ ಜಿಲ್ಲೆಗಳಲ್ಲಿ ಆಗಲಿದೆ ಅಧಿಕ ಮಳೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ವಿವಿಧ ಭಾಗಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಭಾರೀ ಮಳೆಯಾಗುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಹಾಗೂ ಮಲೆನಾಡು ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ … Continue reading *ಇಂದು ಈ ಜಿಲ್ಲೆಗಳಲ್ಲಿ ಆಗಲಿದೆ ಅಧಿಕ ಮಳೆ*