*ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ*

ಪ್ರಗತಿವಾಹಿನಿ ಸುದ್ದಿ : ಕರ್ನಾಟಕದಲ್ಲಿ ಇಂದಿನಿಂದ ಮಳೆ ಹೆಚ್ಚಲಿದ್ದು, ಜುಲೈ 14ರವರೆಗೆ ವಿವಿಧೆಡೆ ವ್ಯಾಪಕವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಲೆನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜು.8, 9, 10, 11 ರಂದು ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದ್ದು, ತಗ್ಗು ಪ್ರದೇಶದ ಜನರು … Continue reading *ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ*