*ಮುಂದಿನ 24 ಗಂಟೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ:  ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ.  ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮತ್ತೊಂದೆಡೆ, ರಾಜಧಾನಿ ಬೆಂಗಳೂರು, … Continue reading *ಮುಂದಿನ 24 ಗಂಟೆ ಭಾರಿ ಮಳೆ: ರೆಡ್ ಅಲರ್ಟ್ ಘೋಷಣೆ*