*ಮೂರ್ನಾಲ್ಕು ದಿನ ಭಾರಿ ಮಳೆ: 14 ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ : ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ 14ಕ್ಕೂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 3-4 ದಿನಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಕೋಲಾರ, ಮೈಸೂರು, ಮಂಡ್ಯ ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, … Continue reading *ಮೂರ್ನಾಲ್ಕು ದಿನ ಭಾರಿ ಮಳೆ: 14 ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed