*ಮೂರ್ನಾಲ್ಕು ದಿನ ಭಾರಿ ಮಳೆ: 14 ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ 14ಕ್ಕೂ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ 3-4 ದಿನಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಧಾರವಾಡ, ಗದಗ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಕೋಲಾರ, ಮೈಸೂರು, ಮಂಡ್ಯ ಕೊಡಗು, ಹಾಸನ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿHome add -Advt ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. … Continue reading *ಮೂರ್ನಾಲ್ಕು ದಿನ ಭಾರಿ ಮಳೆ: 14 ಜಿಲ್ಲೆಯಲ್ಲಿ ಅಲರ್ಟ್ ಘೋಷಣೆ*