*ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ: ರೈತರಲ್ಲಿ ಮೂಡಿದ ಮಂದಹಾಸ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಾದ್ಯಂತ ಇಂದು ಆಲಿಕಲ್ಲು ಸಹಿತ ಸುರಿದ ಭಾರಿ ಮಳೆಗೆ ಅಲ್ಲಿನ ರೈತರು, ಜನರು ಫುಲ್ ಖುಷ್ ಆಗಿದ್ದಾರೆ.Home add -Advt ಹಲವು ತಿಂಗಳಿನಿಂದ ಮಳೆಗಾಗಿ ಕಾದಿದ್ದ ಜನರಿಗೆ, ರೈತರಿಗೆ ಇಂದು ಏಕಾಏಕಿ ಸುರಿದ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಚಿಕ್ಕೋಡಿ ತಾಲೂಕಿನಾದ್ಯಂತ ಇಂದು ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಈ ಬಾರಿ ಅದೆಷ್ಟೋ ರೈತರು ಮಳೆ ಇಲ್ಲದೆ ಬೆಳೆಯನ್ನು ಬೆಳೆದಿರಲಿಲ್ಲ, ಕೆಲವು ರೈತರು ಪರ್ಯಾಯ ವ್ಯವಸ್ಥೆ ಮೂಲಕ … Continue reading *ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ: ರೈತರಲ್ಲಿ ಮೂಡಿದ ಮಂದಹಾಸ*
Copy and paste this URL into your WordPress site to embed
Copy and paste this code into your site to embed