*ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ: ಹಲವು ಅವಾಂತರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ವರುಣ ಅಬ್ಬರಿಸಿದ್ದಾನೆ. ಬೆಳಗಾವಿಯಲ್ಲಿ ಸಹ ಮಳೆ ಆರ್ಭಟಿಸಿದ್ದು, ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಬೈಲಹೊಂಗಲ ತಾಲೂಕಿನಲ್ಲಿ ಸುರಿದ ಮಳೆಯಿಂದ ಅನೇಕ ಅನಾಹುತಗಳಾಗಿದೆ. ಅಂಗಡಿ-ಮುಂಗಟ್ಟುಗಳಿಗೆ ನೀರು ನುಗ್ಗಿದ್ದು ವ್ಯಾಪಾರಸ್ಥರು ನಷ್ಟ ಅನುಭವಿಸಿದ್ದಾರೆ. ಈ ನಡುವೆ ರಸ್ತೆಯಲ್ಲಿ ನೀರು ತುಂಬಿದ ಕಾರಣದಿಂದ ಬದಿಯಲ್ಲಿ ನಿಲ್ಲಿಸಿದ್ದ ಬೈಕ್‌ಗಳು ಸಂಪೂರ್ಣವಾಗಿ ಮುಳುಗಿ ಹೋಗಿದೆ. ಅಲ್ಲದೇ, ಕೆಲ ಬೈಕ್‌ಗಳು ನೀರಿನಲ್ಲಿ ತೇಲುತ್ತಿದ್ದವು. ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗಿದ್ದು ಅದರಲ್ಲಿ ತಮ್ಮ ಬೈಕ್‌ಗಳನ್ನ … Continue reading *ಬೆಳಗಾವಿ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ: ಹಲವು ಅವಾಂತರ*
Copy and paste this URL into your WordPress site to embed
Copy and paste this code into your site to embed