*ಸೆ.10 ರವರೆಗೆ ಕರಾವಳಿ ಭಾಗದಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಇದೀಗ ಉತ್ತರ ಕರ್ನಾಟಕ ಭಾಗ ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಹೌದು ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10 ರವರೆಗೂ ಭಾರೀ ಮಳೆ ಮುನ್ಸೂಚನೆ ಇದೆ. ಇನ್ನು ಶಿವಮೊಗ್ಗ, ಹಾಸನ ಚಿಕ್ಕಮಗಳೂರಿಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು … Continue reading *ಸೆ.10 ರವರೆಗೆ ಕರಾವಳಿ ಭಾಗದಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್*
Copy and paste this URL into your WordPress site to embed
Copy and paste this code into your site to embed