*ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಒಂದು ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ವೀಕೆಂಡ್ ನಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು ಸೇರಿದಂತೆ ಸ್ಥಳೀಯರಿಗೆ ಎಚ್ಚರಿಕೆಯಿಂದ ಇರುವಂತೆ … Continue reading *ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ*