*ರಾಜ್ಯದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆಯಾಗಲಿದ್ದು . ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 23 ಹಾಗೂ 24ರಂದು ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎನ್ನಲಾಗಿದೆ. ಬೆಂಗಳೂರು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.Home add -Advt ಹಾಗೆಯೇ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದ‌ರ್, ಮತ್ತು … Continue reading *ರಾಜ್ಯದಲ್ಲಿ ಮುಂದಿನ 3-4 ದಿನಗಳ ಕಾಲ ಭಾರಿ ಮಳೆ*