*ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ವಾರವಿಡೀ ಮಳೆಯ ಅಬ್ಬರ ಜೋರಾಗಿರಲಿದ್ದು, ಜೂನ್ 27 ರಿಂದ 29 ರವರೆಗೆ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.Home add -Advt ಇನ್ನು ರಾಜಧಾನಿ ಬೆಂಗಳೂರು ಸೇರಿದಂತೆ … Continue reading *ರಾಜ್ಯದಲ್ಲಿ ಮುಂದಿನ ಐದು ದಿನ ಭಾರಿ ಮಳೆ: ಅಲರ್ಟ್ ಘೋಷಣೆ*