*ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆ: ಬೆಳಗಾವಿಯ ನಾಲ್ಕು ಸೇತುವೆ ಮುಳುಗಡೆ*
ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಕೃಷ್ಣಾ ನದಿ ಹಾಗೂ ಅದರ ಉಪನದಿಗಳ 4 ಸೇತುವೆಗಳು ಮುಳಗುಗಡೆಯಾಗಿವೆ. ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇದು ಸಹಜವಾಗಿ ರೈತಾಪಿ ಜನರಲ್ಲಿ ಸಂತಸ ಮೂಡಿಸಿದೆ. ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಚಿಕ್ಕೋಡಿ,ನಿಪ್ಪಾಣಿ ತಾಲೂಕಿನಲ್ಲಿ ಕಳೆದ 4, 5 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಪರಿಣಾಮ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳಿಗೆ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಲಿಕವಾಡ- ದತ್ತವಾಡ, … Continue reading *ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರಿ ಮಳೆ: ಬೆಳಗಾವಿಯ ನಾಲ್ಕು ಸೇತುವೆ ಮುಳುಗಡೆ*
Copy and paste this URL into your WordPress site to embed
Copy and paste this code into your site to embed