*ಎಪ್ರಿಲ್ 15 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಂಭವ*
ಪ್ರಗತಿವಾಹಿನಿ ಸುದ್ದಿ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೆ ಮಳೆ ಸುರಿದಿದ್ದು ಏಪ್ರಿಲ್ 15 ರವರೆಗೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್ 15 ರವರೆಗೆ ಸಾಧಾರಣ ಮಳೆಯಾಗಲಿದ್ದು, ಜತೆಗೆ ಒಣಹವೆ ವಾತಾವರಣ ಕೂಡ ಮುಂದುವರಿಯಲಿದೆ ಎಂದು ಹೇಳಲಾಗಿದೆ.Home add -Advt ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ಕೆಲವು 2 ದಿನಗಳ ಕಾಲ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಏರುಪೇರಾಗಲಿದೆ. ಬೆಂಗಳೂರು, ಮೈಸೂರು, … Continue reading *ಎಪ್ರಿಲ್ 15 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಸಂಭವ*
Copy and paste this URL into your WordPress site to embed
Copy and paste this code into your site to embed