*ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *ಇಂದಿನಿಂದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆಯಿದ್ದು, ನವೆಂಬರ್ 2ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.  ಆಂಧ್ರಪ್ರದೇಶದ ಕರಾವಳಿಯತ್ತ ಚಂಡಮಾರುತ ಮುನ್ನುಗ್ಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹವಾಮಾನದಲ್ಲೂ ಬದಲಾವಣೆಯಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಲಿರುವ ಚಂಡಮಾರುತವು ನವೆಂಬರ್ 3ರ ಬೆಳಗ್ಗೆ ನೆಲ್ಲೂರು ಮತ್ತು ನರಸಾಪುರ ನಡುವಿನ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗವನ್ನು ದಾಟುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ … Continue reading *ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ*: *ಇಂದಿನಿಂದ ಹಲವು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ*