*ಜೂ. 14 ರ ವರೆಗೆ ಭಾರಿ ಮಳೆ: ಹಲವು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಜೂನ್ 14 ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ವಿಜಯನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ‘ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಒಂದೆರಡು ಸ್ಥಳಗಳಲ್ಲಿ ಮಾತ್ರ ಹಗುರ … Continue reading *ಜೂ. 14 ರ ವರೆಗೆ ಭಾರಿ ಮಳೆ: ಹಲವು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*
Copy and paste this URL into your WordPress site to embed
Copy and paste this code into your site to embed