*10 ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಸೆಪ್ಟೆಂಬರ್ 22 ರವರೆಗೆ ಕರಾವಳಿ, ಉತ್ತರ, ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.  ಮೈಸೂರು, ಮಂಡ್ಯ ಕೊಡಗು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ. ಬೀದ‌ರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.Home add -Advt ಹಾಗೆಯೇ,ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ … Continue reading *10 ಜಿಲ್ಲೆಗಳಲ್ಲಿ ಭಾರಿ ಮಳೆ*