*ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈಶಾನ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲದೆ, ಚಾಮರಾಜನಗರ, ತುಮಕೂರು, ಕೋಲಾರ ಹಾಗೂ ಮೈಸೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೊಂದೆಡೆ, ಉತ್ತರ … Continue reading *ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed