*ರಾಜ್ಯದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರ ಕೊಂಚ ಕಡಿಮೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಗುಡು ಸಹಿತ ಸಾಧಾರಣ ಮಳೆಯಾಗಲಿದೆ. 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಕ್ಟೋಬರ್ 15 ರವರೆಗೆ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Home add -Advt *BREAKING: ಭ್ರಷ್ಟ … Continue reading *ರಾಜ್ಯದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*