Kannada NewsLatest

ಖಾಸಬಾಗ್ ಪ್ರದೇಶದಲ್ಲಿ ನೆಲಕ್ಕುರುಳಿದ ಬೃಹತ್ ಮರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

Home add -Advt

ಈಗ ಸ್ವಲ್ಪ ಹೊತ್ತಿನ ಮೊದಲು ಇಲ್ಲಿಯ ಖಾಸಬಾಗ ಪ್ರದೇಶದಲ್ಲಿ ಭಾರಿ ಗಾಳಿ ಹಾಗೂ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ.

ಬಜಾರಗಲ್ಲಿ ಮರಗಮ್ಮ ದೇವಿ ದೇವಸ್ಥಾನದ ಎದುರಿನ ಬೃಹದಾಕಾರದ ಅರಳಿ ಮರ ನೆಲಕ್ಕುರುಳಿದೆ. ಇದರಿಂದಾಗಿ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಈ ಭಾಗದಲ್ಲಿ ಸಂಪೂರ್ಣವಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.  ವಿದ್ಯುತ್ ತಂತಿಗಳು ಹರಿದು ಬಿದ್ದಿವೆ.

Related Articles

Back to top button