*ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ: ಡಿ.ಕೆ. ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರುವ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಉದ್ಘಾಟನೆ ಮಾಡಿದರು. ಕೆಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸಾಗುವ ವಾಹನಗಳ ಸುಗಮ ಸಂಚಾರಕ್ಕೆ ಬಿಡಿಎ ವತಿಯಿಂದ ನಿರ್ಮಿಸಲಾಗಿರುವ ಹೆಬ್ಬಾಳ ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಮೊದಲು ಟೇಪ್ ಕತ್ತರಿಸಿ, ನಂತರ ಡಿಸಿಎಂ ಬೈಕ್ ರೈಡ್ ಗೆ ಹಸಿರು ಬಾವುಟ ತೋರಿ ಉದ್ಘಾಟಿಸಿದರು.Home add … Continue reading *ಡಿಸಿಎಂ ಬೈಕ್ ರೈಡ್ ಗೆ ಸಿಎಂ ಗ್ರೀನ್ ಸಿಗ್ನಲ್ ತೋರೋ ಮೂಲಕ ಹೆಬ್ಬಾಳ ನೂತನ ಮೇಲ್ಸೇತುವೆ ಉದ್ಘಾಟನೆ*