Latest

ಮಕ್ಕಳ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಮಕ್ಕಳ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣ ಬೆಂಗಳೂರಿನ ಹೆಬ್ಬಾಳದ ಶಾಲೆಯಲ್ಲಿ ನಡೆದಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಹೆಬ್ಬಾಳ ಸರ್ಕಾರಿ ಶಾಲೆ ದೈಹಿಕ ಶಿಕ್ಷಕನನ್ನು ಅಂಜಿನಪ್ಪ (50)ನನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲಾ ಮಕ್ಕಳ ಮೇಲೆ ದೈಹಿಕ ಶಿಕ್ಷಕ ಅಂಜಿನಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರು ದಾಖಲಾಗಿತ್ತು. ಇದೀಗ ಶಿಕ್ಷಕ ಅಂಜಿನಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಶಿಕ್ಷಕನನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ; ಪಟ್ಟು ಬಿಡದ ಶಾಸಕ ಸತೀಶ್ ಜಾರಕಿಹೊಳಿ

Related Articles

Back to top button