ಪ್ರಗತಿವಾಹಿನಿ ಸುದ್ದಿ,ಬೆಂಗಳೂರು – ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಹಾಗೂ ಪ್ರಕಾಶ ಹುಕ್ಕೇರಿ ಶನಿವಾರ ಬೆಂಗಳೂರಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ನಿವಾಸಕ್ಕೆ ತೆರಳಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಸಹ ಉಪಸ್ಥಿತರಿದ್ದರು.