*ಲ್ಯಾಂಡಿಂಗ್ ವೇಳೆ ಸಮುದ್ರದಲ್ಲಿ ಪತನಗೊಂಡ ಹೆಲಿಕಾಪ್ಟರ್: ಐವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಹೆಲಿಕಾಪ್ಟರ್ ಒಂದು ಲ್ಯಾಂಡಿಂಗ್ ವೇಳೆ ಸಮುದ್ರದಲ್ಲಿ ಪತನಗೊಂಡಿರುವ ಘಟನೆ ರಷ್ಯಾದ ಅಚಿ-ಸು ಗ್ರಾಮದ ಬಳಿ ನಡೆದಿದೆ. ಕೆಎ-226 ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ನಿಯಂತ್ರಣ ಕಳೆದುಕೊಂಡಿದ್ದು, ಕ್ಯಾಸ್ಪಿಯನ್ ಸಮುದ್ರ ಪ್ರದೇಶದಲ್ಲಿ ಪತನಗೊಂಡಿದೆ. ಅಪಘಾತ ತಪ್ಪಿಸಲು ಪೈಲಟ್ ಹರಸಾಹಸಪಟ್ಟಿದ್ದಾರೆ. ಆದರೂ ಸುರಕ್ಷಿತ ಲ್ಯಾಂಡಿಂಗ್ ಸಾಧ್ಯವಾಗಿಲ್ಲ. ಹೆಲಿಕಾಪ್ಟರ್ ಪತನದಲ್ಲಿ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.Home add -Advt *ಲೈಂಗಿಕ ದೌರ್ಜನ್ಯ: ಯೋಗ ಗುರು ನಿರಂಜನ ಮೂರ್ತಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed