*ಲ್ಯಾಂಡಿಂಗ್ ವೇಳೆ ಪತನಗೊಂಡ ಹೆಲಿಕಾಪ್ಟರ್*
ಪ್ರಗತಿವಾಹಿನಿ ಸುದ್ದಿ: ಲ್ಯಾಂಡಿಗ್ ವೇಳೆ ಹೆಲಿಕಾಪ್ಟರ್ ಪತನಗೊಂಡಿರುವ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ.Home add -Advt ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬಂದಿದ್ದ ಏರ್ ಆಂಬುಲೆನ್ಸ್ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ. ಋಷಿಕೇಶದ ಏಮ್ಸ್ ಆಸ್ಪತ್ರೆಯಿಂದ ವೈದ್ಯಕೀಯ ಸೇವೆಯಡಿ ರೋಗಿಯನ್ನು ಕರೆದೊಯ್ಯಲು ಕೇದಾರನಾಥಕ್ಕೆ ಹೆಲಿಕಾಪ್ಟರ್ ಆಗಮಿಸಿತ್ತು. ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ವೇಳೆ ಇನ್ನೂ 20 ಮೀಟರ್ ದೂರದಲ್ಲಿರುವಾಗಲೇ ಹಿಂಭಾಗ ಮುರಿದು ಹೆಲಿಕಾಪ್ಟರ್ ಪತನಗೊಂಡಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಏರ್ ಆಂಬುಲೆನ್ಸ್ ನಲ್ಲಿದ್ದ ಇಬ್ಬರು ವೈದ್ಯರು ಹಾಗೂ … Continue reading *ಲ್ಯಾಂಡಿಂಗ್ ವೇಳೆ ಪತನಗೊಂಡ ಹೆಲಿಕಾಪ್ಟರ್*
Copy and paste this URL into your WordPress site to embed
Copy and paste this code into your site to embed