*ಹೆಲಿಕಾಪ್ಟರ್ ಪತನ*: *ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಲಂಕೆ ಸೇರಿ ಆರು ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿ ಆರು ಜನರು ಸಾವನ್ನಪ್ಪಿದ್ದು, ಅವರಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ಕೂಡ ಸೇರಿದ್ದಾರೆ. ಬೆಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಲಂಕೆ ಸೇರಿದಂತೆ ಬೆಂಗಳೂರು ಮೂಲದ ಐವರು ಮೃತಪಟ್ಟಿದ್ದಾರೆ. ನಾಲ್ವರು ಸ್ನೇಹಿತರ ಜೊತೆಗೆ ಅರುಣ್ ಸಾಲಂಕೆ ಛಾರ್ ಧಾಮ್ ಯಾತ್ರೆಗೆ ತೆರಳಿದ್ದರು. ಬದರಿನಾಥ ದೇವರ ದರ್ಶನ ಪಡೆದು ಹೆಲಿಕಾಪ್ಟರ್ ನಲ್ಲಿ ಜೊಶಿಮಠದತ್ತ ವಾಪಸ್ ಆಗುತ್ತಿದ್ದಾಗ ಚಮೋಲಿ ಜಿಲ್ಲೆಯ ಬಳಿ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಪೈಲಟ್ … Continue reading *ಹೆಲಿಕಾಪ್ಟರ್ ಪತನ*: *ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಲಂಕೆ ಸೇರಿ ಆರು ಜನರು ಸಾವು*