Latest

*ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ನೇಮಕ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೇಮಂತ್ ನಿಮ್ಬಾಳ್ಕರ್ ಅವರಿಗೆ 2022ರಿಂದ ನೀಡಲಾಗಿದ್ದ ಅಧ್ಯಯನ ರಜೆಯನ್ನು ರದ್ದುಗೊಳಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

Home add -Advt

https://pragati.taskdun.com/karnatakacyclone4-daysheavy-rainalert/

Related Articles

Back to top button