*2026 ನೇ ಸಾಲಿನ ಸರ್ಕಾರಿ ರಜೆಗಳ ಪಟ್ಟಿ ಇಲ್ಲಿದೆ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರ್ವತ್ರಿಕ ರಜಾ ಪಟ್ಟಿಗೆ ಒಪ್ಪಿಗೆ ಸೂಚಿಸಲಾಗಿದೆ. ಆ ಮೂಲಕ ಮುಂದಿನ ವರ್ಷ ಶಾಲೆಗಳಿಗೆ, ಸರ್ಕಾರಿ ಕಚೇರಿಗಳಿಗೆ, ಸಂಸ್ಥೆಗಳಿಗೆ ಈ ರಜೆಗಳು ಅನ್ವಯವಾಗಲಿವೆ. ಕರ್ನಾಟಕ ಸರ್ಕಾರ 2026ನೇ ಸಾಲಿನ ಸರ್ಕಾರಿ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಷ್ಟ್ರೀಯ ಮತ್ತು ನಾಡ ಹಬ್ಬಗಳು ಸೇರಿದಂತೆ ಒಟ್ಟು 20 ದಿನಗಳು ಸರ್ಕಾರಿ ರಜೆ ಇರಲಿದೆ. ಸಾರ್ವತ್ರಿಕ ರಜೆಗಳ ಸಂಪೂರ್ಣ ಪಟ್ಟಿ ಇಲ್ಲಿದೆ ಸಾರ್ವತ್ರಿಕ ರಜಾ ದಿನಗಳು5.01.2026, ಗುರುವಾರ. … Continue reading *2026 ನೇ ಸಾಲಿನ ಸರ್ಕಾರಿ ರಜೆಗಳ ಪಟ್ಟಿ ಇಲ್ಲಿದೆ*