*₹2.15 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ; ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹2.15 ಲಕ್ಷ ಮೌಲ್ಯದ ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ 10.77 ಗ್ರಾಂ ತೂಕದ ಹೆರಾಯಿನ್, ₹500 ಮೌಲ್ಯದ … Continue reading *₹2.15 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ; ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ*
Copy and paste this URL into your WordPress site to embed
Copy and paste this code into your site to embed