*ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ವನ್ಯಜೀವಿ ಮಂಡಳಿ ಸಮ್ಮತಿ: ಸಚಿವ ಈಶ್ವರ ಖಂಡ್ರೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರಿಗೆ ವಿವರ ನೀಡಿದ ಅವರು, ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಆಂದೋಲನವೂ … Continue reading *ಹೆಸರಘಟ್ಟ ಸಂರಕ್ಷಿತ ಹುಲ್ಲುಗಾವಲು ವನ್ಯಜೀವಿ ಮಂಡಳಿ ಸಮ್ಮತಿ: ಸಚಿವ ಈಶ್ವರ ಖಂಡ್ರೆ*