*ಹೆಸ್ಕಾಂಗೆ ಉದ್ಯಮಿಗಳಿಂದ ದೂರುಗಳ ಸುರಿಮಳೆ: ಸಕಾರಾತ್ಮಕವಾಗಿ ಸ್ಪಂದಿಸಿದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ಉದ್ಯಮಿಗಳು ಎದುರಿಸುತ್ತಿರುವ ವಿದ್ಯುತ್ ಸಮಸ್ಯೆಗಳ ಕುರಿತಂತೆ ಬೆಳಗಾವಿ ವಾಣಿಜ್ಯೋದ್ಯಮ ಸಂಘ ಹೆಸ್ಕಾಂ ಅಧಿಕಾರಿಗಳ ಜೊತೆ ಮುಖಾ ಮುಖಿ ಕಾರ್ಯಕ್ರಮವನ್ನು ಈಚೆಗೆ ಆಯೋಜಿಸಿತ್ತು. ಅನಿಯಂತ್ರಿತ ವಿದ್ಯುತ್ ನಿಲುಗಡೆ, ಸಿಂಗಲ್ ಫೇಸ್ ಸಮಸ್ಯೆ, ಕೇಬಲ್ ಗಳ ಅಸಮರ್ಪಕ ನಿರ್ವಹಣೆ, ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳ ಬದಲಾವಣೆ ಸೇರಿದಂತೆ ಹಲವು ಸಮಸ್ಯೆಗಳನ್ನು ಉದ್ಯಮಿಗಳು ಅಧಿಕಾರಿಗಳ ಎದುರು ತೆರೆದಿಟ್ಟರು. ಗುಣಮಟ್ಟದ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದೇ ರೀತಿ ಆದರೆ ಯುವ ಉದ್ಯಮಿಗಳು ಉದ್ಯಮ ಆರಂಭಿಸಲು ಹಿಂದೇಟು ಹಾಕುತ್ತಾರೆ ಎಂದು ಚೆಂಬರ್ … Continue reading *ಹೆಸ್ಕಾಂಗೆ ಉದ್ಯಮಿಗಳಿಂದ ದೂರುಗಳ ಸುರಿಮಳೆ: ಸಕಾರಾತ್ಮಕವಾಗಿ ಸ್ಪಂದಿಸಿದ ಅಧಿಕಾರಿಗಳು*