*ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಮಿಲಿಟರಿ ವಕ್ತಾರ ಲೆಫ್ಟಿನೆಂಟ್ ಕರ್ನಲ್ ನಡಾವ್ ಶೋಶಾನಿ ಘೋಷಿಸಿದ್ದಾರೆ. ಲೆಬನಾನ್ ರಾಜಧಾನಿಯಲ್ಲಿ ಶುಕ್ರವಾರ ನಡೆದ ವೈಮಾನಿಕ ದಾಳಿ ಬಳಿಕ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆಯಾಗಿದೆ ಎಂದು ತಿಳಿದುಬಂದಿದೆ.Home add -Advt ಇಸ್ರೇಲಿಗಳು ಉತ್ತರ ಇಸ್ರೇಲ್ ಗೆ ಗುಂಪಿನಿಂದ ರಾಕೆಟ್ ದಾಳಿ ಬಳಿಕ ಪೂರ್ವ ಹಾಗೂ ದಕ್ಷಿಣ ಲೆಬನಾನ್ ನಲ್ಲಿನ ಹಲವು ಹಿಜ್ಬುಲ್ಲಾ ಸೈಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಇಸ್ರೇಲ್ ಜೆಟ್ … Continue reading *ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ*
Copy and paste this URL into your WordPress site to embed
Copy and paste this code into your site to embed