*200 ಕೋಟಿ ವೆಚ್ಚದಲ್ಲಿ ಯಲ್ಲಮ್ಮನಗುಡ್ಡದಲ್ಲಿ ಹೈಟೆಕ್ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ 200 ಕೋಟಿ ರೂ. ಗಳಲ್ಲಿ ಹೈಟೆಕ್ ಅಭಿವೃದ್ದಿಯನ್ನು ಮಾಡಲು ಯೋಜನೆ ರೂಪಿಸಿದ್ದು, ಮುಂದಿನ ಅಧಿವೇಶನ ಮುಗಿದ ನಂತರ ಈ ಯೋಜನೆಗೆ ತಕ್ಷಣ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಯ ದೃಷ್ಟಿಕೋನದಲ್ಲಿ ವಿಶೇಷ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು … Continue reading *200 ಕೋಟಿ ವೆಚ್ಚದಲ್ಲಿ ಯಲ್ಲಮ್ಮನಗುಡ್ಡದಲ್ಲಿ ಹೈಟೆಕ್ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed