*200 ಕೋಟಿ ವೆಚ್ಚದಲ್ಲಿ ಯಲ್ಲಮ್ಮನಗುಡ್ಡದಲ್ಲಿ ಹೈಟೆಕ್ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ 200 ಕೋಟಿ ರೂ. ಗಳಲ್ಲಿ ಹೈಟೆಕ್ ಅಭಿವೃದ್ದಿಯನ್ನು ಮಾಡಲು ಯೋಜನೆ ರೂಪಿಸಿದ್ದು, ಮುಂದಿನ ಅಧಿವೇಶನ ಮುಗಿದ ನಂತರ ಈ ಯೋಜನೆಗೆ ತಕ್ಷಣ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.Home add -Advt ಸವದತ್ತಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ಯಲ್ಲಮ್ಮ ದೇವಸ್ಥಾನದಲ್ಲಿ ಭಕ್ತರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ದೇವಸ್ಥಾನದ ಆವರಣದಲ್ಲಿ ಸ್ವಚ್ಛತೆಯ ದೃಷ್ಟಿಕೋನದಲ್ಲಿ ವಿಶೇಷ ಅಭಿವೃದ್ಧಿಗೆ ಹೆಚ್ಚಿನ … Continue reading *200 ಕೋಟಿ ವೆಚ್ಚದಲ್ಲಿ ಯಲ್ಲಮ್ಮನಗುಡ್ಡದಲ್ಲಿ ಹೈಟೆಕ್ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ*