*ಹಿಡಕಲ್ ಡ್ಯಾಂ ನಿಂದಲೂ ಹುಬ್ಬಳ್ಳಿಗೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್ ಏನಂದ್ರು?*

ಪ್ರಗತಿವಾಹಿನಿ ಸುದ್ದಿ: “ಗಾಂಧಿ ಭಾರತದ ಅಂಗವಾಗಿ ಜ.21ರಂದು ನಡೆಯಲಿರುವ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ನಡೆಯುತ್ತಿದ್ದು, ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್, ಕಪಿಲೇಶ್ವರ ದೇವಾಲಯ ಹಾಗೂ ಫಿರೋಜ್ ಸೇಠ್ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಜ.21ರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಇಂದು ಮಧ್ಯಾಹ್ನ … Continue reading *ಹಿಡಕಲ್ ಡ್ಯಾಂ ನಿಂದಲೂ ಹುಬ್ಬಳ್ಳಿಗೆ ನೀರು: ಡಿಸಿಎಂ ಡಿ.ಕೆ.ಶಿವಕುಮಾರ್ ಏನಂದ್ರು?*