*ಹಿಡಕಲ್‌ ಡ್ಯಾಮ್‌ ಉದ್ಯಾನಕಾಶಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯಕ್ಕೆ ಜ.20 ರಂದು ಶಂಕುಸ್ಥಾಪನೆ | Hidkal Dam*

ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವುದರ ಜೊತೆಯಲ್ಲೇ, ವಿಜ್ಞಾನ ಅಧ್ಯಯನ ಹಾಗೂ ಸಂಶೋಧನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಯೋಜನೆಗಳ ಅಡಿಯಲ್ಲಿ ನಾಳೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಹಿಡಕಲ್‌ ಜಲಾಶಯದ ಆವರಣದಲ್ಲಿ ಬೆಳಗಾವಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ … Continue reading *ಹಿಡಕಲ್‌ ಡ್ಯಾಮ್‌ ಉದ್ಯಾನಕಾಶಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯಕ್ಕೆ ಜ.20 ರಂದು ಶಂಕುಸ್ಥಾಪನೆ | Hidkal Dam*