*ಹುಬ್ಬಳ್ಳಿಗೆ ಹಿಡ್ಕಲ್ ನೀರು: ವಿರೋಧ ಸರಿಯಲ್ಲ ಎಂದ ಎಂ.ಬಿ.ಪಾಟೀಲ!*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಬೆಳಗಾವಿ ಜಿಲ್ಲೆಯಲ್ಲಿರುವ ಹಿಡಕಲ್ ಅಣೆಕಟ್ಟೆಯಿಂದ ಪಕ್ಕದ ಹುಬ್ಬಳ್ಳಿ- ಧಾರವಾಡದ ಕೈಗಾರಿಕಾ ಪ್ರದೇಶಗಳಿಗೆ ನಾವು ಬಳಸುತ್ತಿರುವುದು ಕೇವಲ 0.58 ಟಿಎಂಸಿ ಅಡಿ ನೀರಷ್ಟೆ. ಈ ವಿಚಾರದಲ್ಲಿ ವಿರೋಧ ಸರಿಯಲ್ಲ. ಕೈಗಾರಿಕೆಗಳು ಬೆಳೆಯಬೇಕು ಎಂದರೆ ನೀರನ್ನು ಕೊಡಬೇಕಾದ್ದು ಸರಕಾರದ ಮೂಲಭೂತ ಕರ್ತವ್ಯ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ನ್ಯಾಯಾಧೀಕರಣ ತೀರ್ಪಿನಲ್ಲಿ … Continue reading *ಹುಬ್ಬಳ್ಳಿಗೆ ಹಿಡ್ಕಲ್ ನೀರು: ವಿರೋಧ ಸರಿಯಲ್ಲ ಎಂದ ಎಂ.ಬಿ.ಪಾಟೀಲ!*
Copy and paste this URL into your WordPress site to embed
Copy and paste this code into your site to embed