*ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರಿ ಮುಂದಿನ ಎರಡು ದಿನಗಳ ಕಾಲ ಬಿಸಿ ಗಾಳಿ ಬೀಸಲಿದ್ದು, ತೀವ್ರ ಮುನ್ನೆಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಿದೆ.Home add -Advt ಈ ಬಗ್ಗೆ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಧಿಕಾರ ಸೂಚನೆ ನೀಡಿದ್ದು, ಕರಾವಳಿಯಲ್ಲಿ ತೀವ್ರ ಬಿಸಿಗಾಳಿ ಬೀಸಲಿದೆ. ಸಾವರ್ಜನಿಕರು ಮುಂಜಾಗೃತೆವಹಿಸಬೇಕು ಎಂದು ಸೂಚಿಸಿದೆ. ಜಿಲ್ಲೆಗಳಲ್ಲಿ … Continue reading *ಕರಾವಳಿಯ 3 ಜಿಲ್ಲೆಗಳಿಗೆ ಹೈ ಅಲರ್ಟ್ ಘೋಷಣೆ*