Belagavi NewsBelgaum NewsKannada NewsKarnataka News

*ಆ. 2ರವರೆಗೂ 7ಜಿಲ್ಲೆಯಲ್ಲಿ ಹೈ ಅಲರ್ಟ್* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆಗಸ್ಟ್​ 2ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. 

ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

Home add -Advt

Related Articles

Back to top button