*ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಮಾರಕ: ಡಾ.ಕರ್ನಲ್ ದಯಾನಂದ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಗಂಭೀರ ತೊಂದರೆಯನ್ನುಂಟು ಮಾಡುವ ನಿಧಾನ ಕೊಲೆಗಾರನಾಗಿದ್ದು, ಹೃದಯ, ಮೆದುಳು, ಮೂತ್ರಪಿಂಡ ಮತ್ತು ಇತರ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಗ್ರಾಮೀಣ ಪ್ರದೇಶಕ್ಕಿಂತ ನಗರ ಪ್ರದೇಶಗಳಲ್ಲಿನ ಜನರು ಹೆಚ್ಚಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ ಗ್ರಾಮೀಣ ಜನರು ಚಿಕಿತ್ಸೆ ಪಡೆಯುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಕಡಿಮೆ ಮತ್ತು ಮಧ್ಯಮ-ಆದಾಯದವರು ತಮಗೆ ರಕ್ತದೊತ್ತಡ ಇದೆ ಎಂಬುದನ್ನೇ ಅರಿತುಕೊಂಡಿಲ್ಲ ಎಂದು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕರಾದ … Continue reading *ಅಧಿಕ ರಕ್ತದೊತ್ತಡ ಆರೋಗ್ಯಕ್ಕೆ ಮಾರಕ: ಡಾ.ಕರ್ನಲ್ ದಯಾನಂದ*