*ಹೈಕಮಾಂಡ್ ನಾಯಕರು ಶೀಘ್ರವೇ ಒಂದು ನಿರ್ಧಾರಕ್ಕೆ ಬರಲಿದ್ದಾರೆ: ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ಆಗಿರುವ ಮತ್ತು ಮುಂದಾಗುವ ಬೆಳವಣಿಗೆಗಳ ಕುರಿತು ಈ ವೇಳೆ ಚರ್ಚಿಸಲಾಯಿತು ಎಂದು ರಾಜಧಾನಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ದೆಹಲಿಯಲ್ಲಿ ಖರ್ಗೆ ಅವರನ್ನು ಮಾಜಿ ಸಚಿವ ಕೆ.ಎನ್ ರಾಜಣ್ಣ ಜೊತೆಗೆ ಭೇಟಿಯಾಗಿ ಅರ್ಧ ಗಂಟೆಗಳ ಕಾಲ ಚರ್ಚಿಸಿದರು. ಬಳಿಕ ಮಾತನಾಡಿದ ಅವರು, ಖರ್ಗೆ ಅವರನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡಿದೆ. ಗೊಂದಲಗಳನ್ನು ಶೀಘ್ರ ಇತ್ಯರ್ಥ … Continue reading *ಹೈಕಮಾಂಡ್ ನಾಯಕರು ಶೀಘ್ರವೇ ಒಂದು ನಿರ್ಧಾರಕ್ಕೆ ಬರಲಿದ್ದಾರೆ: ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed