*ಹೈಕಮಾಂಡ್ ರಾಜ್ಯ ಸರ್ಕಾರದ ಜೊತೆಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ, *ನವದೆಹಲಿ :*“ನಾವು ನಿಮ್ಮ ಜೊತೆಗಿದ್ದೇವೆ ಧೈರ್ಯದಿಂದ ಹೋರಾಟ ಮಾಡಿ, ಬಡವರ ಪರವಾಗಿ ಕಾರ್ಯಕ್ರಮ ರೂಪಿಸಿ ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ನಾಯಕರು ನಮಗೆ ಅಭಯ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.Home add -Advt ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಸಭೆ ನಡೆಸಿದ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ … Continue reading *ಹೈಕಮಾಂಡ್ ರಾಜ್ಯ ಸರ್ಕಾರದ ಜೊತೆಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*