*ಪಕ್ಷದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ: ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಶಕಗಳ ಕಾಲದ ಬೇಡಿಕೆಯಾಗಿದ್ದ ಒಳಮೀಸಲಾತಿಯನ್ನು ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಘೋಷಿಸಿದ್ದು ಇದೊಂದು ಐತಿಹಾಸಿಕ ನಿರ್ಧಾರ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರ, ಸಮುದಾಯದ ಸಚಿವರ ಸಮ್ಮುಖದಲ್ಲಿಯೇ ಒಳ ಮೀಸಲಾತಿಯನ್ನು ಘೋಷಿಸಿದ್ದೇವೆ. ಎಲ್ಲಾ ಸಮುದಾಯದವರು ಖುಷಿ ಇದ್ದಾರೆ. ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.Home add -Advt ಒಳಮೀಸಲಾತಿ … Continue reading *ಪಕ್ಷದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ: ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed