*ನಟ ಧನ್ವೀರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್*: *ವಿಜಯಲಕ್ಷ್ಮಿ ದಾಖಲಿಸಿದ್ದ 3 FIRಗಳ ತನಿಖೆಗೆ ತಡೆ*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ ಬಳಿಕ ಸ್ಯಾಂಡಲ್‌ವುಡ್‌ನಲ್ಲಿ ಹಲವು ಬೆಳವಣಿಗೆಗಳು ನಡೆದಿವೆ. ಇದೀಗ ದರ್ಶನ್ ಆಪ್ತ ಎಂದೇ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡಗೆ ನ್ಯಾಯಾಲಯದಿಂದ ಮಹತ್ವದ ರಿಲೀಫ್ ಸಿಕ್ಕಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ನೀಡಿದ್ದ ದೂರುಗಳ ಆಧಾರದಲ್ಲಿ ದಾಖಲಾಗಿದ್ದ ಮೂರು ಎಫ್‌ಐಆರ್‌ಗಳ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ನಿಂದನೆ ಆರೋಪ ಮಾಡಿ ಮೂರು ಕಡೆಗಳಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜಾಜಿನಗರ, ಬಸವೇಶ್ವರನಗರ ಮತ್ತು … Continue reading *ನಟ ಧನ್ವೀರ್‌ಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್*: *ವಿಜಯಲಕ್ಷ್ಮಿ ದಾಖಲಿಸಿದ್ದ 3 FIRಗಳ ತನಿಖೆಗೆ ತಡೆ*
Copy and paste this URL into your WordPress site to embed
Copy and paste this code into your site to embed