*BREAKING: ಸಾರಿಗೆ ಮುಷ್ಕರ: ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ಮುಖ್ಯನ್ಯಾಯಮೂರ್ತಿ ವಿಭು ಬಕ್ರು, ಸಾರಿಗೆ ನೌಕರರ ಪರ ವಕೀಲರನ್ನು ತರಾಟೆಗೆ ತೆಗೆದುಕೊಂಡರು. ಸಾರಿಗೆ ಮುಷ್ಕರವನ್ನು ಒಂದು ದಿನದಮಟ್ಟಿಗೆ ಮುಂದೂಡುವಂತೆ ನಿನ್ನೆ ಹೈಕೋರ್ಟ್ ಸೂಚಿಸಿತ್ತು. ಇಂದು ಮುಖ್ಯನ್ಯಾಯಮೂರ್ತಿ ಪೀಠದಲ್ಲಿಯೇ ವಿಚಾರಣೆ ನಡೆಯಲಿದೆ. ತೀರ್ಪು ಬಂದ ಬಳಿಕ ಮುಷ್ಕರದ ಬಗ್ಗೆ ತೀರ್ಮಾನಿಸಿ. ಹಾಗಾಗಿ ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡುವಂತೆ ನ್ಯಾಯಾಲಯ ಹೇಳಿತ್ತು. ಕೋರ್ಟ್ ಸೂಚನೆ … Continue reading *BREAKING: ಸಾರಿಗೆ ಮುಷ್ಕರ: ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ ಹೈಕೋರ್ಟ್*